Bhagavad Gita Kannada Pdf: Software Free Download

Bhagavad Gita Kannada Pdf: Software Free DownloadBhagavad Gita Shloka

Telugu Bhagavad Gita Free Download PDF Size Just 3. Parallels Desktop 4 For Windows & Linux. 5 MB, Telugu Devotional Free Books. Author: Sri Modupalli Venakta Subrahmanyam Telugu Bhagavatam, Bhagavad gita. Apr 08, 2015 Bhagavad GitA- Kannada Meaning and interpretation of each Shloka. Bhagavad GitA kannada PDF download. Free on online listening.

ಮಹಾಭಾರತ ಹೇಳುವುದು ಐದು ಸಾವಿರ ವರ್ಷಗಳ ಹಿಂದೆ ಕೌರವ ಪಾಂಡವರ ನಡುವೆ ನಡೆದ ಇತಿಹಾಸವನ್ನಲ್ಲ. ಇದು ನಮ್ಮ ಜೀವನದ, ಮುಖ್ಯವಾಗಿ ಅಂತರಂಗ ಪ್ರಪಂಚದ ನಿರಂತರ ಹೋರಾಟದ ಚಿತ್ರಣ. ನಮ್ಮ ಜೀವನವೇ ಒಂದು ಸಂಗ್ರಾಮ. ನಮ್ಮ ಹೃದಯರಂಗವೇ ಕುರುಕ್ಷೇತ್ರ. ಅದರೊಳಗೆ ನಮ್ಮನ್ನು ದಾರಿ ತಪ್ಪಿಸುವ ಕೌರವರಿದ್ದಾರೆ, ಎಚ್ಚರಿಸುವ ಪಾಂಡವರೂ ಇದ್ದಾರೆ. Adventure Island Nes Game here.

ಹದಿನೆಂಟು ಅಕ್ಷೋಹಿಣಿ ಸೇನೆಯೂ ಇದೆ. ಆದರೆ ನಮ್ಮ ಹೋರಾಟದಲ್ಲಿ ಪಾಂಡವರು ಸೋತು ಕೌರವರು ಗೆದ್ದುಬಿಡುವ ಸಂಭವ ಹೆಚ್ಚು. ಆದರೆ ಹಾಗಾಗದೆ ನಮ್ಮಲ್ಲೂ ಪಾಂಡವರೇ ಗೆಲ್ಲಬೇಕು. ಅದಕ್ಕಾಗಿ ನಮ್ಮ ಬಾಳ ರಥದ ಸಾರಥ್ಯವನ್ನು ಆ ಭಗವಂತನ ಕೈಗೊಪ್ಪಿಸಬೇಕು. ಇದೇ ನರ(ಅರ್ಜುನ)ನ ಮೂಲಕ ನಮಗೆ ನಾರಾಯಣನಿತ್ತ ಗೀತೋಪದೇಶ. ಜ್ಞಾನ ಸಂದೇಶ(Theory) ಮತ್ತು ಅದರ ಪ್ರಾಯೋಗಿಕ ನಿರೂಪಣೆಯನ್ನು(Practical presentation) ನಮಗೆ ಭಗವಂತ ನೀಡಿರುವುದು ಮಹಾಭಾರತದ ಮೂಲಕ.